(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 17. ತಾಲೂಕಿನ ಕನ್ಯಾನ ಗ್ರಾಮದ ಕಳಂಜಿಮಲೆ ರಕ್ಷಿತಾರಣ್ಯದ ರಸ್ತೆ ಬದಿಯಲ್ಲಿ ತ್ಯಾಜ್ಯ ಎಸೆದ ಮೂವರು ವ್ಯಕ್ತಿಗಳಿಗೆ ದಂಡ ವಿಧಿಸಿದರೂ ದಂಡ ಪಾವತಿಸದೇ ಇರುವುದರಿಂದ ಅವರ ವಿರುದ್ಧ ವಿಟ್ಲ ಪೋಲಿಸ್ ಠಾಣೆಯಲ್ಲಿ ಕನ್ಯಾನ ಗ್ರಾಮ ಪಂಚಾಯತ್ ಪಿಡಿಒ ದೂರು ನೀಡಿದ್ದಾರೆ.
ತ್ಯಾಜ್ಯ ಎಸೆತ: ದಂಡ ಪಾವತಿಸದವರ ವಿರುದ್ಧ ದೂರು ದಾಖಲು









