ಕಳೆದುಹೋದ ಚಿನ್ನದ ಮಾಂಗಲ್ಯ ಸರ ಹಿಂತಿರುಗಿಸುವವರಿಗೆ ಸೂಕ್ತ ಬಹುಮಾನ



(ನ್ಯೂಸ್ ಕಡಬ) newskadaba.com ಕಡಬ, ಜು. 17. ಜುಲೈ 16ರ ಗುರುವಾರದಂದು ಸಂಜೆ 4:30ಕ್ಕೆ ಕಡಬದಿಂದ ಪಂಜ ಮಾರ್ಗವಾಗಿ ಸುಳ್ಯಕ್ಕೆ ಪ್ರಯಾಣಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ಸಿನಲ್ಲಿ ಪ್ರಯಾಣಿಕರೊಬ್ಬರ ಸುಮಾರು ನಾಲ್ಕು ಪವನ್ ಚಿನ್ನದ ಕರಿಮಣಿ ಸರ ಕಳೆದುಹೋಗಿರುತ್ತದೆ.                                               ​







 

ಬಸ್ಸಿನಲ್ಲಿ ಅಥವಾ ಬಸ್ ನಿಲ್ದಾಣದ ಪರಿಸರದಲ್ಲಿ ಈ ಸರವು ಯಾರಿಗಾದರೂ ದೊರೆತಿದ್ದಲ್ಲಿ, ದಯವಿಟ್ಟು ಮಾನವೀಯತೆಯ ದೃಷ್ಟಿಯಿಂದ ಈ ಕೆಳಗಿನ 7349319974, 9164192010 ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಮಾಹಿತಿ ನೀಡಬೇಕಾಗಿ ವಿನಂತಿ. ಸರವನ್ನು ಹಿಂತಿರುಗಿಸುವವರಿಗೆ ಸೂಕ್ತ ಬಹುಮಾನವನ್ನು ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.






 

error: Content is protected !!
Scroll to Top