ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ – News Kadaba

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜು. 23. ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಬಂಟ್ವಾಳ ತಾಲೂಕಿನ ಪುದು ಮೌಲಾನ ಆಜಾದ್ ಮಾದರಿ ಶಾಲೆಗೆ ಭೌತಶಾಸ್ತ್ರ ವಿಷಯಕ್ಕೆ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಎಂ.ಎಸ್ಸಿ (ಫಿಸಿಕ್ಸ್) ವಿದ್ಯಾರ್ಹತೆ ಹೊಂದಿದ್ದು, ವೇತನ ರೂ.14 ಸಾವಿರ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 9972633182 ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top