ಅರಂತೋಡು: ಬೈಕ್ – ಕಾರು ನಡುವೆ ಭೀಕರ ಅಪಘಾತ; ಸವಾರ ಗಂಭೀರ, ಆಸ್ಪತ್ರೆಗೆ ದಾಖಲು



(ನ್ಯೂಸ್‌ ಕಡಬ) newskadaba.com, ಜು.23  : ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಬುಧವಾರ ತಡರಾತ್ರಿ ನಡೆದಿದೆ.







ಬೈಕ್ ಸವಾರನನ್ನು ಅರಂತೋಡು ಗ್ರಾಮದ ಬಿಳಿಯಾರು ಬನ ಸುಬ್ರಾಯ ಅವರ ಮಗ ಸಂತೋಷ್ ಎಂದು ಗುರುತಿಸಲಾಗಿದೆ…..






ಅಪಘಾತದಲ್ಲಿ ಬೈಕ್ ಸವಾರ ಸಂತೋಷ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರ ಸಹಕಾರದೊಂದಿಗೆ ಗಾಯಾಳುವನ್ನು ತಕ್ಷಣವೇ ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

error: Content is protected !!
Scroll to Top