ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಭಾರೀ ಮಳೆ ಹಿನ್ನೆಲೆ- ಇಂದು (ಜು. 24) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ – News Kadaba

ಭಾರೀ ಮಳೆ ಹಿನ್ನೆಲೆ- ಇಂದು (ಜು. 24) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಜು. 24. ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಜು. 24ರ ಶುಕ್ರವಾರ ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top