ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಹವಾಮಾನ ಇಲಾಖೆಯ ಮುನ್ಸೂಚನೆ ಹಿನ್ನೆಲೆ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ – News Kadaba

ಹವಾಮಾನ ಇಲಾಖೆಯ ಮುನ್ಸೂಚನೆ ಹಿನ್ನೆಲೆ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಜು. 24. ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜುಗಳಿಗೆ ಜು. 25ರ ಶನಿವಾರದಂದು ರಜೆ ಘೋಷಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top