ನೀಟ್ ಹಗರಣ- ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

(ನ್ಯೂಸ್ ಕಡಬ) newskadaba.com ಜು. 25. ನೀಟ್ ಪರೀಕ್ಷಾ ಅಕ್ರಮಗಳ ವಿವಾದ ಮತ್ತು ತೀವ್ರ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.


ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿಗಳು ಮತ್ತು ವಿಪಕ್ಷಗಳ ತೀವ್ರ ಆಕ್ರೋಶ ಹಾಗೂ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದ ಅಭಿಯಾನದ ಪ್ರಮುಖ ಆಗ್ರಹವಾಗಿತ್ತು.

ದೇಶದ ಏಕತೆ ಕಾಪಾಡಲು, ರಾಷ್ಟ್ರವಿರೋಧಿ ಶಕ್ತಿಗಳು ಪರಿಸ್ಥಿತಿಯ ಲಾಭ ಪಡೆದುಕೊಳ್ಳುವುದನ್ನು ತಡೆಯಲು ಮತ್ತು ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದತ್ತ ಗಮನಹರಿಸಲು ಅನುವು ಮಾಡಿಕೊಡಲು ಪ್ರಧಾನಮಂತ್ರಿಗೆ ರಾಜೀನಾಮೆ ನೀಡಿರುವುದಾಗಿ ಪ್ರಧಾನ್ ತಿಳಿಸಿದ್ದಾರೆ.

Scroll to Top