ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಆಗಸ್ಟ್ 9 ರಂದು ಕ್ವಿಟ್ ಇಂಡಿಯಾ ದಿನಾಚರಣೆ – News Kadaba

ಆಗಸ್ಟ್ 9 ರಂದು ಕ್ವಿಟ್ ಇಂಡಿಯಾ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 31. ಕ್ವಿಟ್ ಇಂಡಿಯಾ ದಿನಾಚರಣೆ ಪ್ರಯುಕ್ತ ಆಗಸ್ಟ್ 9 ರಂದು ಧ್ವಜಾರೋಹಣ ಕಾರ್ಯಕ್ರಮ ನಗರದ ಟಾಗೋರ್ ಪಾರ್ಕ್‍ನ ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನದಲ್ಲಿ ಬೆಳಿಗ್ಗೆ 9:30ಕ್ಕೆ ನಡೆಯಲಿದೆ. ಪ್ರೌಢಶಾಲಾ ವಿದ್ಯಾರ್ಥಿಗಳಿಗೆ 10 ಗಂಟೆಗೆ  ಕ್ವಿಟ್ ಇಂಡಿಯಾ ಸ್ಪರ್ಧೆಗಳು ನಡೆಯಲಿದೆ.

79 ನೇ ಸ್ವಾತಂತ್ರ್ಯ ದಿನಾಚರಣೆಯ  ಧ್ವಜಾರೋಹಣ ಕಾರ್ಯಕ್ರಮ  ಆಗಸ್ಟ್ 15 ರಂದು ಟಾಗೋರ್ ಪಾರ್ಕ್‍ ನ ಮಹಾತ್ಮ ಗಾಂಧಿ ಶಾಂತಿ ಪ್ರತಿಷ್ಠಾನದಲ್ಲಿ ಬೆಳಿಗ್ಗೆ 9:50 ಕ್ಕೆ ನಡೆಯಲಿದೆ. ಸಭಾ ಕಾರ್ಯಕ್ರಮ ಬೆಳಿಗ್ಗೆ 10.30 ರಿಂದ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Scroll to Top