ಧಾರಾಕಾರ ಮಳೆ: ನಾಳೆ (ಆ. 03)ರಂದು ಶಾಲೆಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಆ. 02. ಕಳೆದೆರಡು ದಿನಗಳಿಂದ ವಿಪರೀತ ಮಳೆ ಸುರಿಯುತ್ತಿದ್ದು, ಈ ಹಿನ್ನೆಲೆ ನಾಳೆ (ಆ. 03) ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದಾರೆ.

ಕಡಬ, ಪುತ್ತೂರು, ಸುಳ್ಯ, ಬೆಳ್ತಂಗಡಿ ತಾಲೂಕಿನ ಎಲ್ಲಾ ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ಮಂಗಳೂರು, ಬಂಟ್ವಾಳ, ಮೂಡುಬಿದಿರೆ, ಉಳ್ಳಾಲ ಹಾಗೂ ಮುಲ್ಕಿ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಮಾತ್ರ ರಜೆ ಘೋಷಿಸಲಾಗಿದೆ.

Scroll to Top