ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಐವರ್ನಾಡು: ರಿಕ್ಷಾ ಪಲ್ಟಿ ► ಚಾಲಕ ಸೇರಿ ಇಬ್ಬರಿಗೆ ಗಾಯ – News Kadaba

ಐವರ್ನಾಡು: ರಿಕ್ಷಾ ಪಲ್ಟಿ ► ಚಾಲಕ ಸೇರಿ ಇಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com ಸುಳ್ಯ, ‌ಜೂ.01. ಚಾಲಕನ ನಿಯಂತ್ರಣ ತಪ್ಪಿದ ಆಟೋರಿಕ್ಷಾವೊಂದು ಪಲ್ಟಿಯಾದ ಪರಿಣಾಮ ಚಾಲಕ ಹಾಗೂ ಪ್ರಯಾಣಿಕ ಮಹಿಳೆಯೋರ್ವರು ಗಾಯಗೊಂಡ ಘಟನೆ ಸುಳ್ಯ – ಬೆಳ್ಳಾರೆ ರಸ್ತೆಯ ಐವರ್ನಾಡಿನಲ್ಲಿ‌ ಶುಕ್ರವಾರದಂದು ನಡೆದಿದೆ.

ಬೆಳ್ಳಾರೆಯಿಂದ ಜಾಲ್ಸೂರು ಕಡೆಗೆ ತೆರಳುತ್ತಿದ್ದ ಆಟೋರಿಕ್ಷಾ ಐವರ್ನಾಡಿನ ಮರುವತ್ತಡ್ಕ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ರಸ್ತೆ ಬದಿಯಲ್ಲಿ ಬಿದ್ದಿದೆ. ಘಟನೆಯಲ್ಲಿ ರಿಕ್ಷಾ ಚಾಲಕ ಜಾಲ್ಸೂರು ನಿವಾಸಿ ಮಣಿ ಹಾಗೂ ಪ್ರಯಾಣಿಕ ಮಹಿಳೆ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.ಗಾಯಾಳುಗಳನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Scroll to Top