ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ! – News Kadaba

80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ!

(ನ್ಯೂಸ್‌ ಕಡಬ) newskadaba.com,  ಆ.15 :80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನವದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ದೇಶವನ್ನು ಉದ್ದೇಶಿಸಿ ಸಂದೇಶ ನೀಡಿದರು. ‘ವಂದೇ ಮಾತರಂ’ ಗೀತೆಯ 150ನೇ ವರ್ಷದ ನೆನಪಿಗಾಗಿ ಹಾಗೂ ‘ವಿಕಸಿತ ಭಾರತ@2047’ ಪರಿಕಲ್ಪನೆಯ ಯುವಶಕ್ತಿಗೆ ಈ ಬಾರಿಯ ಸಮಾರಂಭವನ್ನು ಸಮರ್ಪಿಸಲಾಗಿದೆ.

ಭಾರತವು ವಿಶ್ವದ ಅತ್ಯಂತ ದುರ್ಬಲ ಆರ್ಥಿಕತೆಗಳ ಪಟ್ಟಿಯಿಂದ ಹೊರಬಂದು ಇಂದು ಜಗತ್ತಿನ ವೇಗವಾಗಿ ಬೆಳೆಯುತ್ತಿರುವ ಬೃಹತ್ ಅರ್ಥವ್ಯವಸ್ಥೆಯಾಗಿದೆ ಎಂದು ಪ್ರಧಾನಿ ಹೆಮ್ಮೆಯಿಂದ ಉಲ್ಲೇಖಿಸಿದರು.ಕೇಂದ್ರ ಸಚಿವರು, ರಾಜತಾಂತ್ರಿಕರು, ಸೇನಾಪಡೆಗಳ ಮುಖ್ಯಸ್ಥರು ಹಾಗೂ ಸಾವಿರಾರು ಯುವಜನರು ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದರು.

ಇಡೀ ಕೆಂಪುಕೋಟೆಯ ಆವರಣ ದೇಶಭಕ್ತಿಯಿಂದ ಕಂಗೊಳಿಸಿದ್ದು, ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಸ್ವಾತಂತ್ರ್ಯೋತ್ಸವವನ್ನು ಹರ್ಷದಿಂದ ಆಚರಿಸಲಾಯಿತು.

 

Scroll to Top