ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕಡಬ ತಾಲೂಕು ಆಡಳಿತ ಸೌಧದಲ್ಲಿ ವಿಜೃಂಭಣೆಯ 80ನೇ ಸ್ವಾತಂತ್ರ್ಯ ದಿನಾಚರಣೆ – News Kadaba

ಕಡಬ ತಾಲೂಕು ಆಡಳಿತ ಸೌಧದಲ್ಲಿ ವಿಜೃಂಭಣೆಯ 80ನೇ ಸ್ವಾತಂತ್ರ್ಯ ದಿನಾಚರಣೆ

(ನ್ಯೂಸ್‌ ಕಡಬ) newskadaba.com,  ಆ.15 : ಕಡಬದ ತಾಲೂಕು ಆಡಳಿತ ಸೌಧದ ಆವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಶ್ರದ್ಧೆ, ಸಂಭ್ರಮ ಮತ್ತು ದೇಶಭಕ್ತಿಯ ವಾತಾವರಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.ಕಾರ್ಯಕ್ರಮದಲ್ಲಿ ಕಡಬ ತಹಶೀಲ್ದಾರ್ ಗಣೇಶ್ ಸಾವಣೂರು ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಧ್ವಜ ಗೌರವ ಸಲ್ಲಿಸಿದರು.

ಸ್ವಾತಂತ್ರ್ಯೋತ್ಸವದ ಅಂಗವಾಗಿ ಪೊಲೀಸ್ ಸಿಬ್ಬಂದಿ, ವಿವಿಧ ಶಾಲೆಗಳ ವಿದ್ಯಾರ್ಥಿಗಳು ಹಾಗೂ ಸ್ಕೌಟ್ಸ್-ಗೈಡ್ಸ್ ತಂಡಗಳಿಂದ ಆಕರ್ಷಕ ಪಥಸಂಚಲನ ನಡೆಯಿತು.ತಾಲೂಕು ಮಟ್ಟದ ವಿವಿಧ ಇಲಾಖಾಧಿಕಾರಿಗಳು, ಸಿಬ್ಬಂದಿ, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಿದರು.

ರಾಷ್ಟ್ರಧ್ವಜದ ಮುಂದೆ ಒಂದಾಗಿ ನಿಂತು ದೇಶದ ಏಕತೆ, ಅಖಂಡತೆ ಹಾಗೂ ಸಂವಿಧಾನದ ಮೌಲ್ಯಗಳನ್ನು ಗೌರವಿಸುವ ಮೂಲಕ ಕಡಬದಲ್ಲಿ ಸ್ವಾತಂತ್ರ್ಯೋತ್ಸವವನ್ನು ಸಾರ್ಥಕವಾಗಿ ಆಚರಿಸಲಾಯಿತು.

Scroll to Top