(ನ್ಯೂಸ್ ಕಡಬ) newskadaba.com ಕಡಬ, ಜೂ.03. ಅಲ್ ಫತಹ್ ಟ್ರಸ್ಟ್ (ರಿ) ನೆಕ್ಕಿತ್ತಡ್ಕ ಇದರ ವತಿಯಿಂದ ಇಫ್ತಾರ್ ಕೂಟವು ನೆಕ್ಕಿತ್ತಡ್ಕ ದರ್ಗಾ ವಠಾರದಲ್ಲಿ ಭಾನುವಾರದಂದು ನಡೆಯಿತು.
ಈ ಸಂದರ್ಭದಲ್ಲಿ ಮರ್ಧಾಳ ತಕ್ವೀಯತ್ತುಲ್ ಇಸ್ಲಾಂ ಜುಮಾ ಮಸೀದಿಯ ಖತೀಬರಾದ ಹನೀಫ್ ಸಖಾಫಿ ಎಮ್ಮೆಮಾಡು ನೇತೃತ್ವದಲ್ಲಿ ಬದರ್ ಮೌಲಿದ್ ನಡೆಯಿತು. ಇಫ್ತಾರ್ ಕೂಟದಲ್ಲಿ ಹಲವರು ಉಪಸ್ಥಿತರಿದ್ದರು.