ಬಂಗಾರ ಪ್ರಿಯರಿಗೆ ಸಿಹಿ ಸುದ್ದಿ: ಇಂದು ಚಿನ್ನದ ಬೆಲೆಯಲ್ಲಿ ಇಳಿಕೆ!

(ನ್ಯೂಸ್‌ ಕಡಬ) newskadaba.com,  ಸೆ.17 . ಇಂದು 24 ಕ್ಯಾರೆಟ್ 1 ಗ್ರಾಂ ಬೆಲೆಯಲ್ಲಿ 60 ರೂ ಇಳಿಕೆಯಾಗಿದ್ದು, 1 ಗ್ರಾಂ ಬೆಲೆ ಈಗ 15284 ರೂ ದಾಖಲಾಗಿದೆ.

 24 ಕ್ಯಾರೆಟ್ 10 ಗ್ರಾಂ ಬೆಲೆಯಲ್ಲಿ 600 ರೂ ಇಳಿಕೆಯಾಗಿದ್ದು 1,52,840 ರೂಪಾಯಿಗೆ ಇಂದು ಇಳಿಕೆಯಾಗಿದೆ…

Scroll to Top