ಕೊನೆಗೂ ಜೆಡಿಎಸ್ – ಕಾಂಗ್ರೆಸ್ ಸಮ್ಮಿಶ್ರ ಸರಕಾರದ ಸಚಿವರಿಗೆ ಖಾತೆ‌ ಹಂಚಿಕೆ ► ಯಾರ್ಯಾರಿಗೆ ಯಾವ್ಯಾವ ಖಾತೆ ಎಂದು ತಿಳಿಯಬೇಕೆ..?

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.08. ರಾಜ್ಯದ ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಎಲ್ಲರಿಗೂ ಖಾತೆಯನ್ನು ಅಂತಿಮಗೊಳಿಸಲಾಗಿದ್ದು, ಈ ಕೆಳಗಿನಂತೆ ಹಂಚಲಾಗಿದೆ.

  • ಎಚ್‌.ಡಿ. ಕುಮಾರಸ್ವಾಮಿ – ಹಣಕಾಸು / ಇಂಧನ / ಗುಪ್ತವಾರ್ತೆ / ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಖಾತೆ
  • ಪರಮೇಶ್ವರ್ – ಗೃಹ / ಬೆಂಗಳೂರು ನಗರಾಭಿವೃದ್ಧಿ
  • ಎಚ್‌ಡಿ ರೇವಣ್ಣ – ಲೋಕೋಪಯೋಗಿ
  • ಆರ್‌ವಿ ದೇಶಪಾಂಡೆ – ಕಂದಾಯ
  • ಡಿಕೆ ಶಿವಕುಮಾರ್ – ಜಲಸಂಪನ್ಮೂಲ / ವೈದ್ಯಕೀಯ ಶಿಕ್ಷಣ
  • ಕೆಜೆ ಜಾರ್ಜ್ – ಬೃಹತ್ ಕೈಗಾರಿಕೆ
  • ಬಂಡೆಪ್ಪ ಕಾಶೆಂಪುರ್ – ಸಹಕಾರ
  • ಕೃಷ್ಣಬೈರೇಗೌಡ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ / ಕಾನೂನು ಮತ್ತು ಸಂಸದೀಯ ವ್ಯವಹಾರ
  • ಯುಟಿ ಖಾದರ್ – ನಗರಾಭಿವೃದ್ಧಿ / ವಸತಿ
  • ಸಿಎಸ್ ಪುಟ್ಟರಾಜು – ಸಣ್ಣ ನೀರಾವರಿ
  • ಶಿವಶಂಕರ್ ರೆಡ್ಡಿ – ಕೃಷಿ
  • ಪ್ರಿಯಾಂಕ್ ಖರ್ಗೆ – ಸಮಾಜ ಕಲ್ಯಾಣ
  • ಜಮೀರ್ ಅಹಮದ್ – ಆಹಾರ ಮತ್ತು ನಾಗರೀಕ ಪೂರೈಕೆ / ಅಲ್ಪಸಂಖ್ಯಾತ ಕಲ್ಯಾಣ
  • ಶಿವಾನಂದ ಪಾಟೀಲ್ – ಆರೋಗ್ಯ
  • ವೆಂಕಟರಮಣಪ್ಪ – ಕಾರ್ಮಿಕ
  • ರಾಜಶೇಖರ್ ಪಾಟೀಲ್ – ಗಣಿ ಮತ್ತು ಭೂವಿಜ್ಞಾನ
  • ಪುಟ್ಟರಂಗಶೆಟ್ಟಿ – ಹಿಂದುಳಿದ ವರ್ಗಗಳ ಕಲ್ಯಾಣ
  • ಶಂಕರ್ – ಅರಣ್ಯ
  • ಜಯಮಾಲ – ಮಹಿಳಾ ಮತ್ತು ಮಕ್ಕಳ ಕಲ್ಯಾಣ
  • ರಮೇಶ್ ಜಾರಕಿಹೊಳಿ – ಪೌರಾಡಳಿತ, ಯುವಜನ ಮತ್ತು ಕ್ರೀಡೆ
  • ಜಿಟಿ ದೇವೇಗೌಡ – ಉನ್ನತ ಶಿಕ್ಷಣ
  • ಸಾರಾ ಮಹೇಶ್ – ಪ್ರವಾಸೋದ್ಯಮ
  • ಎನ್ ಮಹೇಶ್ – ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ
  • ಡಿಸಿ ತಮ್ಮಣ್ಣ – ಸಾರಿಗೆ
Also Read  ಚೂರಿ ಹಿಡಿದು ಸಾರ್ವಜನಿಕರ ಹೆದರಿಸುತ್ತಿದ್ದ ವ್ಯಕ್ತಿ ➤ ಗುಂಡು ಹಾರಿಸಿ ಬಂಧಿಸಿದ ಪೊಲೀಸರು..!

error: Content is protected !!
Scroll to Top