ಕಲ್ಮಡ್ಕ: ವಿದ್ಯುತ್ ಶಾಕ್ ತಗುಲಿ ಇಬ್ಬರು ಸಾವು, ಓರ್ವ ಬಾಲಕ ಗಂಭೀರ

(ನ್ಯೂಸ್‌ ಕಡಬ) newskadaba.com, ಅ.13. ವಿದ್ಯುತ್ ಶಾಕ್ ತಗುಲಿ ಇಬ್ಬರು ಮೃತಪಟ್ಟಿದ್ದು, ಓರ್ವ ಬಾಲಕ ಗಾಯಗೊಂಡಿರುವ ಘಟನೆ ತಾಲೂಕಿನ ಕಲ್ಮಡ್ಕ ಗ್ರಾಮದ ಬೊಮ್ಮೆಟ್ಟಿಯಲ್ಲಿ ನಡೆದಿದೆ.ಗಣೇಶ್ ಹಾಗೂ ಭರತ್ ಎಂದು ಗುರುತಿಸಲಾಗಿದೆ.

ಘಟನೆಯಲ್ಲಿ ಗಾಯಗೊಂಡಿರುವ ಓರ್ವ ಬಾಲಕನನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.ಈ ಅನಿರೀಕ್ಷಿತ ದುರ್ಘಟನೆಯು ಇಡೀ ಗ್ರಾಮಸ್ಥರಲ್ಲಿ ತೀವ್ರ ಆಘಾತ ಹಾಗೂ ಶೋಕಮೂಡಿಸಿದೆ.

Scroll to Top