ಕೆಲಸಕ್ಕೆಂದು ತೆರಳಿದ್ದ ಮಹಿಳೆ ನಾಪತ್ತೆ: ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com, ಅ. 24 . ಕೆಲಸಕ್ಕೆಂದು ಹೋದವರು ಮನೆಗೆ ವಾಪಾಸ್ಸು ಬಾರದೆ ಕಾಣೆ: ಪತ್ತೆಗೆ ಮನವಿಅರ್ಚನಾ (35) ಎಂಬವರು ಕೆಲಸಕ್ಕೆಂದು ಹೋದವರು ಮನೆಗೆ ವಾಪಾಸ್ಸು ಬಾರದೆ ಸೆಪ್ಟೆಂಬರ್ 17 ರಂದು ಕಾಣೆಯಾಗಿರುವ ಬಗ್ಗೆ ಸುರತ್ಕಲ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 ಇವರು ರಾಘವೇಂದ್ರ (42) ಎಂಬವರೊಂದಿಗೆ ಹೋಗಿರುವುದಾಗಿ ತಿಳಿದು ಕಾಣೆಯಾದವರ ಚಹರೆ: ಎತ್ತರ 5 ಅಡಿ, ದುಂಡು ಮುಖ, ದಪ್ಪ ಶರೀರ, ಬಿಳಿ ಮೈಬಣ್ಣ ಹೊಂದಿರುತ್ತಾರೆ. ಕಾಣೆಯಾದ ದಿನ ಬಿಳಿ ಬಣ್ಣದ ಚುಕ್ಕೆಗಳಿರುವ ಚೂಡಿದಾರ ಧರಿಸಿದ್ದರು. ಕನ್ನಡ ಮತ್ತು ತುಳು ಭಾಷೆ ಮಾತನಾಡುತ್ತಾರೆ.

ಕಾಣೆಯಾದವರ ಬಗ್ಗೆ ಮಾಹಿತಿ ಪತ್ತೆಯಾದಲ್ಲಿ ಸುರತ್ಕಲ್ ಪೋಲಿಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Scroll to Top