ನಾಳೆ ಈದುಲ್ ಫಿತರ್ ಆಚರಿಸಲು ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.14. ಶವ್ವಾಲ್‌ನ ಪ್ರಥಮ ಚಂದ್ರದರ್ಶನ ಆಗಿರುವುದರಿಂದ ಶುಕ್ರವಾರದಂದು ಈದುಲ್ ಫಿತ್ರ್ ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕ ಅಹ್ಮದ್ ಮುಸ್ಲಿಯಾರ್ ಕರೆ ನೀಡಿದ್ದಾರೆ.

ಕೇರಳದ ಕ್ಯಾಲಿಕಟ್ ನಲ್ಲಿ ಗುರುವಾರ ಅಸ್ತಮಿಸಿದ ಶುಕ್ರವಾರ ರಾತ್ರಿ ಶವ್ವಾಲ್‌ನ ಪ್ರಥಮ ಚಂದ್ರದರ್ಶನ ಆಗಿರುವುದರಿಂದ ದಕ್ಷಿಣ ಕನ್ನಡದಲ್ಲೂ ಶುಕ್ರವಾರ ಈದುಲ್ ಫಿತ್ರ್ ಆಚರಿಸಲಾಗುವುದು ಎಂದಿದ್ದಾರೆ.

Scroll to Top