ಜಿಲ್ಲಾಡಳಿತದ ವತಿಯಿಂದ ಅಂತರ್ರಾಷ್ಟ್ರೀಯ ಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.21. ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಆಯುಷ್ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಗುರುವಾರದಂದು ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಸಚಿವ ಯು.ಟಿ. ಖಾದರ್, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್, ಮಂಗಳೂರು ತಾ.ಪಂ. ಅಧ್ಯಕ್ಷ ಮಹಮ್ಮದರ ಮೋನು, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಡಾ.ಎಂ.ಆರ್. ರವಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್ ಸೇರಿದಂತೆ ಹಲವರು ಭಾಗಿಯಾದರು.

Also Read  ಮರವೂರು ಡ್ಯಾಂ ಸಮಸ್ಯೆ- ತಜ್ಞರ ಸಮಿತಿ ರಚನೆ ➤ ಸಚಿವ ಕೋಟ

error: Content is protected !!
Scroll to Top