(ನ್ಯೂಸ್ ಕಡಬ)newskadaba.com ಮ0ಗಳೂರು, ಜೂನ್. 20. ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, ದಕ್ಷಿಣ ಕನ್ನಡ (ಕರ್ನಾಟಕ ಪಶುವೈದ್ಯಕೀಯ, ಪ್ರಾಣಿ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯ, ಬೀದರ್), ರಾಷ್ಟ್ರೀಯ ಕೃಷಿ ವಿಸ್ತರಣಾ ನಿರ್ವಹಣಾ ಸಂಸ್ಥೆ, ಹೈದರಾಬಾದ್ ಮತ್ತು ಸಮೇತಿ, ಕೃಷಿ ವಿಶ್ವ ವಿದ್ಯಾನಿಲಯ, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ರಸಗೊಬ್ಬರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಯಲ್ಲಿ ಡಿಪ್ಲೋಮಾ ಪದವಿ ಪ್ರದಾನ ಸಮಾರಂಭವು ಜೂನ್ 23 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಮೀನುಗಾರಿಕೆ ಕಾಲೇಜಿನಲ್ಲಿ ಮಂಗಳೂರು ಇಲ್ಲಿ ನಡೆಯಲಿದೆ.
ಮಂಗಳೂರು: ಪದವಿ ಪ್ರಮಾಣ ಸಮಾರಂಭ
