ಮ0ಗಳೂರು: ಮಧ್ಯಸ್ಥಿಕೆದಾರರಿಗೆ ಪುನಶ್ಚೇತನ ತರಬೇತಿ

(ನ್ಯೂಸ್ ಕಡಬ)newskadaba.com ಮ0ಗಳೂರು, ಜೂನ್. 21.ಜಿಲ್ಲಾ ನ್ಯಾಯಾಲಯ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಮಧ್ಯಸ್ಥಿಕೆ ಕೇಂದ್ರದ ವತಿಯಿಂದ ಮಧ್ಯಸ್ಥಿಕೆದಾರರಿಗೆ ಪುನಶ್ಚೇತನ ತರಬೇತಿ ಕಾರ್ಯಕ್ರಮವು ಜೂನ್ 22 ರಿಂದ 24ರವರೆಗೆ ಬೆಳಿಗ್ಗೆ 9.30 ಗಂಟೆಗೆ ಮಂಗಳೂರು ಎಸ್.ಡಿ.ಎಂ. ಲಾ ಕಾಲೇಜಿನ ಕಾನ್ಫೆರೆನ್ಸ್ ಹಾಲ್‍ನಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ಜೂನ್ 22 ರಂದು ಬೆಳಿಗ್ಗೆ 9.30 ಗಂಟೆಗೆ ಪ್ರಧಾನ ಜಿಲ್ಲಾ ನ್ಯಾಯಾಧೀಶ ಕೆ.ಎಸ್. ಬೀಳಗಿ ಅವರು ಉದ್ಘಾಟಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Scroll to Top