(ನ್ಯೂಸ್ ಕಡಬ)newskadaba.com ಮ0ಗಳೂರು,ಜೂನ್. 21. ಕೇಂದ್ರ ಪುರಸ್ಕರ ಕಾರ್ಯಕ್ರಮಗಳ ಅನುಷ್ಟಾನದ ಬಗ್ಗೆ ಪರಿಶೀಲನೆ ನಡೆಸುವ ಸಲುವಾಗಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯು ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ಜೂನ್ 30 ರಂದು ಬೆಳಿಗ್ಗೆ 11 ಗಂಟೆಗೆ ದ.ಕ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ.
ನೇತ್ರಾವತಿ: ಜಿಲ್ಲಾ ಅಭಿವೃದ್ಧಿ ಸಮಿತಿ ಸಭೆ
