ಗೋಳಿಯಡ್ಕ: ಅಸೌಖ್ಯದಿಂದ ನಿಧನ

(ನ್ಯೂಸ್ ಕಡಬ) newskadaba.com ಕಡಬ,ಜೂ.29. ವ್ಯಕ್ತಿರ್ವೊವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿದ್ದರು.
ಪುತ್ತೂರು ತಾಲೂಕಿನ ರೆಂಜಿಲಾಡಿ ಗ್ರಾಮದ ಗೋಳಿಯಡ್ಕ ದಿ. ಹೊನ್ನಪ್ಪ ಆಚಾರ್ಯ ಅವರ ಪುತ್ರ ಉದಯ ಆಚಾರ್ಯ(45) ಇವರು ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದು, ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರು ತಾಯಿ, ಪತ್ನಿ, ಓರ್ವ ಪುತ್ರಿ, ಓರ್ವ ಪುತ್ರನನ್ನು ಅಗಲಿದ್ದಾರೆ.

 

Scroll to Top