ಮಂಗಳೂರು: ಹಳೆಯಂಗಡಿ ಗ್ರಾಮ ಸಭೆ

(ನ್ಯೂಸ್ ಕಡಬ) newskadaba.com ಮ0ಗಳೂರು,ಜುಲೈ.03. ಹಳೆಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ರೈತರ ಗ್ರಾಮಸಭೆ ಜುಲೈ 12 ರಂದು ಬೆಳಿಗ್ಗೆ 10.30 ಗಂಟೆಗೆ ಹಳೆಯಂಗಡಿ, ಶ್ರೀನಿವಾಸ ಕಲ್ಯಾಣ ಮಂದಿರದಲ್ಲಿ ನಡೆಯಲಿದೆ. ಹಳೆಯಂಗಡಿ ಗ್ರಾಮ ಪಂಚಾಯತಿನ ಹಳೆಯಂಗಡಿ, ಪಾವಂಜೆ ಮತ್ತು ಸಸಿಹಿತ್ಲು ಗ್ರಾಮಗಳ 2018-19ನೇ ಸಾಲಿನ ಪ್ರಥಮ ಹಂತದ ಗ್ರಾಮಸಭೆ ಜುಲೈ 18 ರಂದು ಬೆಳಿಗ್ಗೆ 11 ಗಂಟೆಗೆ ಹಳೆಯಂಗಡಿ ಗ್ರಾಮ, ಇಂದಿರಾನಗರ, ಸರಕಾರಿ ಪ್ರಥಮ ದರ್ಜೆ ಕಾಲೇಜಿನ, ಕೆ. ಸೋಮಪ್ಪ ಸುವರ್ಣ ಸಭಾಭವನದಲ್ಲಿ ನಡೆಯಲಿದೆ.

ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2018-19ನೇ ಸಾಲಿನ ಮೊದಲನೇ ಹಂತದ ಸಾಮಾಜಿಕ ಪರಿಶೋಧನಾ ಗ್ರಾಮಸಭೆ ಜುಲೈ 19 ರಂದು ಬೆಳಿಗ್ಗೆ 11 ಗಂಟೆಗೆ ರಾಜೀವಗಾಂಧಿ ಸಭಾಭವನ, ಗ್ರಾಮ ಪಂಚಾಯತ್ ಕಚೇರಿ, ಹಳೆಯಂಗಡಿಯಲ್ಲಿ ನಡೆಯಲಿದೆ.

Also Read  ಮಂಗಳೂರಿನಲ್ಲಿ ರಸ್ತೆ ಅಪಘಾತ - ಕಡಬದ ಯುವಕರಿಬ್ಬರು ಮೃತ್ಯು...!

 

 

 

 

 

 

error: Content is protected !!
Scroll to Top