(ನ್ಯೂಸ್ ಕಡಬ) newskadaba.com ಮ0ಗಳೂರು,ಜುಲೈ.03. ದಕ್ಷಿಣ ಕನ್ನಡ ಜಿಲ್ಲೆಯ 2018 ಜೂನ್ ತಿಂಗಳಲ್ಲಿ ಜರುಗುವ ಉದರ ದರ್ಶಕ ಶಸ್ತ್ರ ಚಿಕಿತ್ಸಾ ಸೇವೆಗಳು.
ಜುಲೈ 6 ರಂದು ಬೆಳಿಗ್ಗೆ ಪ್ರಾಥಮಿಕ ಆರೋಗ್ಯ ಕೇಂದ್ರ ನೆಲ್ಯಾಡಿ, ಜುಲೈ 7 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಗಂಜಿಮಠ, ಪ್ರಾಥಮಿಕ ಆರೋಗ್ಯ ಕೇಂದ್ರ ಮಾಣಿ, 9 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ, ಬೆಳ್ಳಾರೆ, 13 ರಂದು ಸರ್ಕಾರಿ ಆರೋಗ್ಯ ಕೇಂದ್ರ ವಿಟ್ಲ, ತಾಲೂಕು ಆಸ್ಪತ್ರೆ ಬಂಟ್ವಾಳ, 16 ರಂದು ಸಾರ್ವಜನಿಕ ಆಸ್ಪತ್ರೆ, ಸುಳ್ಯ, 17 ರಂದು ಸಾರ್ವಜನಿಕ ಆಸ್ಪತ್ರೆ, ಬೆಳ್ತಂಗಡಿ, 18 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಸುರತ್ಕಲ್, 20 ರಂದು ಸಾರ್ವಜನಿಕ ಆಸ್ಪತ್ರೆ ಪುತ್ತೂರು, 21 ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ನಾಟೆಕಲ್, 24 ರಂದು ಸರ್ಕಾರಿ ಆರೋಗ್ಯ ಕೇಂದ್ರ ಮೂಡಬಿದ್ರೆಯಲ್ಲಿ ನಡೆಯಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೋಳ್ಳಬೇಕಾಗಿ ದ.ಕ, ಮಂಗಳೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
