ಮ0ಗಳೂರು: ಸ್ವಚ್ಛ ಗೆಳತಿ ಜಾಗೃತಿ ಅಭಿಯಾನ ತರಬೇತಿ



(ನ್ಯೂಸ್ ಕಡಬ) newskadaba.com ಮ0ಗಳೂರು,ಜುಲೈ,05. ದ.ಕ ಜಿಲ್ಲಾ ಪಂಚಾಯತ್, ಜಿಲ್ಲಾ ನೆರವು ಘಟಕ ಮಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಂಗಳೂರು ತಾಲೂಕು ಪಂಚಾಯತ್, ಮತ್ತು ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯ ಇವರ ಜಂಟಿ ಆಶ್ರಯದಲ್ಲಿ,





ಸ್ವಚ್ಛ ಗೆಳತಿ ಋತುಸ್ರಾವ ಜಾಗೃತಿ ಅಭಿಯಾನದ ತಾಲೂಕು ಮಟ್ಟದ ತರಬೇತಿ ಕಾರ್ಯಕ್ರಮ ಇಂದು ಮತ್ತು ನಾಳೆ ಪೂರ್ವಾಹ್ನ 9.30 ರಿಂದ 2.30 ಗಂಟೆವರೆಗೆ ಕೆನರಾ ಕಾಲೇಜು ಮಂಗಳೂರು ಹಾಗೂ ಸ್ಕೂಲ್ ಆಫ್ ಸೋಶಿಯಲ್ ವರ್ಕರ್ ರೋಶನಿ ನಿಲಯ, ಮಂಗಳೂರು ಇಲ್ಲಿ ಹಾಗೂ ಜುಲೈ 9 ರಂದು ಮೂಡಬಿದ್ರೆ ತಾಲೂಕು ಆಳ್ವಾಸ್ ಕಾಲೇಜು ಇಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಾರ್ಯನಿರ್ವಾಹಕ ಅಧಿಕಾರಿ, ತಾಲೂಕು ಪಂಚಾಯತ್, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.






 

 

error: Content is protected !!
Scroll to Top