ಮಂಗಳೂರು: ನೇತ್ರ ಪರೀಕ್ಷಾ ಶಿಬಿರ

(ನ್ಯೂಸ್ ಕಡಬ) newskadaba.com ಮ0ಗಳೂರು,ಜುಲೈ,05.ಜಿಲ್ಲಾ ಸಂಚಾರಿ ನೇತ್ರ ಘಟಕ, ವೆನ್ಲಾಕ್ ಜಿಲ್ಲಾ ಆಸ್ಪತ್ರೆ, ಮಂಗಳೂರು ಇವರ ಜುಲೈ ಮಾಹೆಯ ನೇತ್ರ ಪರೀಕ್ಷಾ ಶಿಬಿರ ಜುಲೈ 10 ರಂದು ಪೂರ್ವಾಹ್ನ 7.30 ಗಂಟೆಗೆ ಹೂ ಹಾಕುವ ಕಲ್ಲು ಇಲ್ಲಿ ನಡೆಯಲಿದೆ.

ಸಾರ್ವಜನಿಕರು ಈ ಶಿಬಿರದ ಸದುಪಯೋಗ ಪಡೆಯಲು ಜಿಲ್ಲಾ ಶಸ್ತ್ರ ಚಿಕಿತ್ಸಕರು ಮತ್ತು ಅಧೀಕ್ಷಕರು, ವೆನ್ಲಾಕ್ ಜಿಲ್ಲಾ ಆಸ್ಪತ್ರೆ, ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

 

 

Scroll to Top