ದೀನ್ ದಯಾಳ್ ಸ್ಪರ್ಶ್ ಯೋಜನೆ

(ನ್ಯೂಸ್ ಕಡಬ) newskadaba.com,ಜು.06. ಅಂಚೆ ಇಲಾಖೆಯು ದೀನ್ ದಯಾಳ್ ಸ್ಪರ್ಶ್ ಯೋಜನೆಯಡಿ 6ನೇ ತರಗತಿಯಿಂದ 9ನೇ ತರಗತಿ ಓದುತ್ತಿರುವ ಶಾಲಾ ವಿದ್ಯಾರ್ಥಿಗಳಿಗೆ ಪಿಲೇಟಲಿ (ಅಂಚೆ ಸಂಗ್ರಹಣೆ) ಬಗ್ಗೆ ಆಸಕ್ತಿ ಮೂಡಿಸುವ ಸಲುವಾಗಿ ಕ್ವಿಜ್‍ನ್ನು ಆಯೋಜಿಸಿದ್ದು, ವಿದ್ಯಾರ್ಥಿಗಳಿಗೆ ರೂ. 6000/- ನಗದು ಬಹುಮಾನವನ್ನು ಘೋಷಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು ಜುಲೈ 20 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಂಚೆ ಅಧೀಕ್ಷಕರು, ಮಂಗಳೂರು ವಿಭಾಗ, ಮಂಗಳೂರು 575002 ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

Also Read  ನಟ ದರ್ಶನ್ ಸಹಿತ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ

 

 

error: Content is protected !!
Scroll to Top