ಪುತ್ತೂರು: ಮನೆಯ ಮೇಲೆ ಗುಡ್ಡ ಕುಸಿತ ► ಇಬ್ಬರು ಮೃತ್ಯು



(ನ್ಯೂಸ್ ಕಡಬ) newskadaba.com ಪುತ್ತೂರು, ಜು.07. ಶುಕ್ರವಾರದಿಂದ ಸುರಿದ ಭಾರೀ ಮಳೆಗೆ ಮನೆತ ಮೇಲೆ ಗುಡ್ಡ ಕುಸಿದ ಪರಿಣಾಮ ಇಬ್ಬರು ಮೃತಪಟ್ಟ ದಾರುಣ ಘಟನೆ ಪುತ್ತೂರಿನಲ್ಲಿ ಶುಕ್ರವಾರ ರಾತ್ರಿ ನಡೆದಿದೆ.







ಮೃತರನ್ನು ಪುತ್ತೂರು ಕಸಬಾ ಗ್ರಾಮದ ಹೆಬ್ಬಾರ್ ಬೈಲ್ ನಿವಾಸಿ ಪಾರ್ವತಿ(70) ಹಾಗೂ ಧನುಷ್(11) ಎಂದು ಗುರುತಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರಿ ಮಳೆ ಸುರಿಯುತಿದ್ದು ಗುಡ್ಡ ಕುಸಿದು ಮನೆಯ ಮೇಲೆ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರು ಮೃತಪಟ್ಟರು ಎಂದು ಹೇಳಲಾಗಿದೆ.






error: Content is protected !!
Scroll to Top