ಮಾಜಿ ಸಚಿವ ಬಿ.ಎ.ಮೊಹಿದಿನ್ ವಿಧಿವಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.10. ಹಿರಿಯ ರಾಜಕೀಯ ನೇತಾರ, ಮಾಜಿ ಉನ್ನತ ಶಿಕ್ಷಣ ಸಚಿವ ಬಿ.ಎ. ಮೊಹಿದಿನ್(81) ಅಲ್ಪ ಕಾಲದ ಅಸೌಖ್ಯದಿಂದಾಗಿ ಮಂಗಳವಾರ ಮುಂಜಾನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಅನಾರೋಗ್ಯದಿಂದಾಗಿ ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತಿದ್ದ ಇವರು ಚೇತರಿಕೆಯ ನಂತರ ವಾರದ ಹಿಂದೆ ಬೆಂಗಳೂರಿಗೆ ತೆರಳಿದ್ದರೆನ್ನಲಾಗಿದೆ. ಅಲ್ಲಿ ಆರೋಗ್ಯ ಪರಿಸ್ಥಿತಿ ಹದಗೆಟ್ಟಾಗ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಾಗಿತ್ತು. ಮಂಗಳವಾರ ಮುಂಜಾನೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.

Also Read  ಕಾಂಗ್ರೆಸ್ ಗೆ ಮತ್ತೆ ಆಘಾತ ➤ ಪ್ರಭಾವಿ ಕಾಂಗ್ರೆಸ್ ನಾಯಕ ಜೆಡಿಎಸ್ ಗೆ

error: Content is protected !!
Scroll to Top