(ನ್ಯೂಸ್ ಕಡಬ) newskadaba.com,ಮಂಗಳೂರು.ಜುಲೈ.12. ಪ್ರಾಥಮಿಕ ಮತ್ತು ಪ್ರೌಢ ಶಾಲಾ ಸಹ ಶಿಕ್ಷಕರಿಗೆ ರಾಷ್ಟ್ರ ಪ್ರಶಸ್ತಿ ನೀಡುವ ಕುರಿತು ಆನ್ ಲೈನ್

ಮೂಲಕ ಅರ್ಹ ಶಿಕ್ಷಕರಿಂದ ಅರ್ಜಿ ಸಲ್ಲಿಸಲು ನಿಗದಿಪಡಿಸಿದ್ದ ಕೊನೆಯ ದಿನವನ್ನು ಜುಲೈ 15 ರಂದು ರಾತ್ರಿ 12 ಗಂಟೆವರೆಗೆ ವಿಸ್ತರಿಸಿದೆ. 

Join the Group

