ಮತ್ತೆ ಮುಳುಗಿದ ‘ಹೊಸ್ಮಠ ಸೇತುವೆ’

(ನ್ಯೂಸ್ ಕಡಬ)newskadaba.com ಕಡಬ, ಜು.24. ಪದೇ ಪದೇ ಮುಳುಗಡೆಗೊಂಡು ಸಂಚಾರಕ್ಕೆ ಅಡಚಣೆಯಾಗುತ್ತಿದ್ದ ಹೊಸ್ಮಠ ಮುಳುಗು ಸೇತುವೆಯು ಸೋಮವಾರ ಸಂಜೆ ಮತ್ತೆ ಮುಳುಗಡೆಗೊಂಡಿದ್ದು, ಸಂಚಾರ ಅಸ್ತವ್ಯಸ್ತಗೊಂಡಿದೆ.

ಕಳೆದ ಕೆಲವು ದಿನಗಳಿಂದ ಪದೇ ಪದೇ ಮುಳುಗಡೆಗೊಳ್ಳುತ್ತಿದ್ದು, ಉಪ್ಪಿನಂಗಡಿ – ಕಡಬ ಸಂಚಾರದಲ್ಲಿ ತಡೆಯಾಗಿದ್ದು, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಸೇರಿದಂತೆ ಕೆಲಸ ನಿಮಿತ್ತ ತೆರಳಿರುವ ಸಾರ್ವಜನಿಕರು ತೊಂದರೆಗೊಳಗಾಗಿದ್ದಾರೆ.

error: Content is protected !!
Scroll to Top