ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮತ್ತೆ ಮುಳುಗಿದ ‘ಹೊಸ್ಮಠ ಸೇತುವೆ’ – News Kadaba

ಮತ್ತೆ ಮುಳುಗಿದ ‘ಹೊಸ್ಮಠ ಸೇತುವೆ’

(ನ್ಯೂಸ್ ಕಡಬ)newskadaba.com ಕಡಬ, ಜು.24. ಪದೇ ಪದೇ ಮುಳುಗಡೆಗೊಂಡು ಸಂಚಾರಕ್ಕೆ ಅಡಚಣೆಯಾಗುತ್ತಿದ್ದ ಹೊಸ್ಮಠ ಮುಳುಗು ಸೇತುವೆಯು ಸೋಮವಾರ ಸಂಜೆ ಮತ್ತೆ ಮುಳುಗಡೆಗೊಂಡಿದ್ದು, ಸಂಚಾರ ಅಸ್ತವ್ಯಸ್ತಗೊಂಡಿದೆ.

ಕಳೆದ ಕೆಲವು ದಿನಗಳಿಂದ ಪದೇ ಪದೇ ಮುಳುಗಡೆಗೊಳ್ಳುತ್ತಿದ್ದು, ಉಪ್ಪಿನಂಗಡಿ – ಕಡಬ ಸಂಚಾರದಲ್ಲಿ ತಡೆಯಾಗಿದ್ದು, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಸೇರಿದಂತೆ ಕೆಲಸ ನಿಮಿತ್ತ ತೆರಳಿರುವ ಸಾರ್ವಜನಿಕರು ತೊಂದರೆಗೊಳಗಾಗಿದ್ದಾರೆ.

Scroll to Top