ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ರಾಜ್ಯಮಟ್ಟದ ಎಲ್ಇಡಿ ಮತ್ತು ಎಲ್‌ಸಿಡಿ ಟಿವಿ ಸರ್ವಿಸಿಂಗ್ ತರಬೇತಿ ಕಾರ್ಯಾಗಾರ ► ತರಬೇತುದಾರರಾಗಿ ಕಡಬದ ಗಣೇಶ್ ಇಡಾಳ – News Kadaba

ರಾಜ್ಯಮಟ್ಟದ ಎಲ್ಇಡಿ ಮತ್ತು ಎಲ್‌ಸಿಡಿ ಟಿವಿ ಸರ್ವಿಸಿಂಗ್ ತರಬೇತಿ ಕಾರ್ಯಾಗಾರ ► ತರಬೇತುದಾರರಾಗಿ ಕಡಬದ ಗಣೇಶ್ ಇಡಾಳ

(ನ್ಯೂಸ್ ಕಡಬ) newskadaba.com ಕಡಬ, ಜು.29. ಜೆಸಿಐ ಹಾಗೂ ರೋಟರಿ ಕ್ಲಬ್ ಮೂಡಬಿದ್ರೆ ಇದರ ಆಶ್ರಯದಲ್ಲಿ ಮೂಡಬಿದಿರೆಯ ತನ್ಮಯ ಟೆಕ್ನಾಲಜೀಸ್ ನೇತೃತ್ವದಲ್ಲಿ ಮೂಡಬಿದ್ರೆಯ ಸಮಾಜ ಮಂದಿರದಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಎಲ್ಇಡಿ ಮತ್ತು ಎಲ್‌ಸಿಡಿ ಟಿವಿ ಸರ್ವಿಸಿಂಗ್ ತರಬೇತಿ ಕಾರ್ಯಾಗಾರದಲ್ಲಿ ಕಡಬದ ಜಿ-ಟೆಕ್ ಇಲೆಕ್ಟ್ರಾನಿಕ್ಸ್ ಮಾಲಕ ಗಣೇಶ್ ಇಡಾಳ ತರಬೇತಿ ನೀಡಿದರು.

 

ರಾಜ್ಯ ಮಟ್ಟದ ಎಲ್ಇಡಿ ಮತ್ತು ಎಲ್‌ಸಿಡಿ ಟಿವಿ ತರಬೇತುದಾರರಾದ ಮೂಡಬಿದಿರೆಯ ತನ್ಮಯ ಇಲೆಕ್ಟ್ರಾನಿಕ್ಸ್ ಮಾಲಕ ಪ್ರದೀಪ್ ಕುಮಾರ್ ತರಬೇತುದಾರರಾಗಿ ಹಾಗೂ ವೈಷ್ಣವಿ ಎಂಟರ್ಪ್ರೈಸಸ್ ಮಾಲಕ ರಾಮಕೃಷ್ಣ ಮತ್ತು ಕಡಬದ ಜಿ-ಟೆಕ್ ಇಲೆಕ್ಟ್ರಾನಿಕ್ಸ್ ಮಾಲಕ, ಮೈಕ್ರೋಮ್ಯಾಕ್ಸ್ ಹಾಗೂ ಇಂಟೆಕ್ಸ್ ಕಂಪೆನಿಗಳ ಅಧಿಕೃತ ತಂತ್ರಜ್ಞ ಗಣೇಶ್ ಇಡಾಳ ಸಹ ತರಬೇತುದಾರರಾಗಿ ಭಾಗವಹಿಸಿದ್ದರು. ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ್ದ ಸುಮಾರು 89 ತಂತ್ರಜ್ಞರು ಈ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

Scroll to Top