ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಹಲವು ದಶಕಗಳ ಬೇಡಿಕೆ ಈಡೇರಿಕೆಗೆ ಹಸಿರು ನಿಶಾನೆ ► ಆಗಸ್ಟ್ 15 ರಂದು ನೂತನ ಕಡಬ ತಾಲೂಕು ಉದ್ಘಾಟನೆ – News Kadaba

ಹಲವು ದಶಕಗಳ ಬೇಡಿಕೆ ಈಡೇರಿಕೆಗೆ ಹಸಿರು ನಿಶಾನೆ ► ಆಗಸ್ಟ್ 15 ರಂದು ನೂತನ ಕಡಬ ತಾಲೂಕು ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಆ.02. ಕೊನೆಗೂ ಕಡಬ ಪರಿಸರದ ಜನರ ಕನಸು ನನಸಾಗುವ ಕ್ಷಣ ಹತ್ತಿರವಾಗಿದ್ದು, ಆಗಸ್ಟ್ 15 ಸ್ವಾತಂತ್ರ್ಯೋತ್ಸವದಂದು ನೂತನ ಕಡಬ ತಾಲೂಕು ಉದ್ಘಾಟನೆಗೊಳ್ಳಲಿದೆ.

ಕಡಬ ತಾಲೂಕು ಕೇಂದ್ರವಾಗಬೇಕೆಂಬ
ಕಳೆದ ಹಲವು ದಶಕಗಳ ಬೇಡಿಕೆಯಂತೆ ಜಗದೀಶ್ ಶೆಟ್ಟರ್ ನೇತೃತ್ವದ ಬಿಜೆಪಿ ಸರಕಾರವು 43 ತಾಲೂಕುಗಳ ಜೊತೆಗೆ ಕಡಬವನ್ನೂ ನೂತನ ತಾಲೂಕಾಗಿ ಘೋಷಿಸಿತ್ತು. ತದನಂತರ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅನುಷ್ಠಾನಗೊಳಿಸಿತ್ತು. ಆದರೆ ಉದ್ಘಾಟನಾ ಭಾಗ್ಯಕ್ಕೆ ಹಲವು ದಿನಾಂಕಗಳನ್ನು ಘೋಷಣೆ ಮಾಡಲಾಗಿತ್ತಾದರೂ ತಾಂತ್ರಿಕ ಕಾರಣಗಳಿಂದಾಗಿ ಕೊನೆಯ ಕ್ಷಣಗಳಲ್ಲಿ ರದ್ದಾಗುವ ಮೂಲಕ ನೂತನ ಕಡಬ ತಾಲೂಕಿನ ಕನಸು ಕನಸಾಗಿಯೇ ಉಳಿದಿತ್ತು. ಆದರೆ ಇದೀಗ ಕುಮಾರಸ್ವಾಮಿ ನೇತ್ರತ್ವದ ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರಕಾರವು ನೂತನ ಕಡಬ ತಾಲೂಕು ಉದ್ಘಾಟನೆಗೆ ಹಸಿರು ನಿಶಾನೆ ತೋರಿಸಿದ್ದು, ಆಗಸ್ಟ್ 15 ರಂದು ಕಡಬವು ನೂತನ ತಾಲೂಕಾಗಿ ಅಧಿಕೃತವಾಗಿ ಉದ್ಘಾಟನೆಗೊಳ್ಳಲಿದೆ.

Scroll to Top