ಸ್ವಾತಂತ್ರ್ಯೋತ್ಸವ ವಿಶೇಷ ► ಇಂದಿನಿಂದ ಕಡಬದ ದುರ್ಗಾಂಬಾ ಮೊಬೈಲ್ ಸ್ಟೋರ್ ನಲ್ಲಿ ‘ಫ್ರೀಡಂ ಸೇಲ್’

(ನ್ಯೂಸ್ ಕಡಬ) newskadaba.com ಕಡಬ, ಆ.15. ಸ್ವಾತಂತ್ರ್ಯೋತ್ಸವದ ಅಂಗವಾಗಿ ಕಡಬದ ಶ್ರೀ ದುರ್ಗಾಂಬಾ ಮೊಬೈಲ್ ಸ್ಟೋರ್ ನಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಫ್ರೀಡಂ ಸೇಲ್ ಆರಂಭಗೊಂಡಿದೆ.

ಆಗಸ್ಟ್ 15 ರಿಂದ 17 ರವರೆಗೆ ನಡೆಯಲಿರುವ ಈ ಫ್ರೀಡಂ ಸೇಲ್ ನಲ್ಲಿ ಅತೀ ಕಡಿಮೆ ದರದಲ್ಲಿ ವಿವಿಧ ಕಂಪೆನಿಗಳ ಮೊಬೈಲ್ ಹಾಗೂ ಬಿಡಿಭಾಗಗಳು ಗ್ರಾಹಕರಿಗೆ ದೊರೆಯಲಿದ್ದು, ಲಕ್ಕೀ ಕೂಪನ್ ಸಿಗಲಿದೆ. ಪ್ರತಿಯೊಂದು ಸ್ಮಾರ್ಟ್ ಫೋನ್ ಖರೀದಿಯೊಂದಿಗೆ 8 ಜಿಬಿ ಮೆಮೊರಿ ಕಾರ್ಡ್ ಗಳು ಉಚಿತವಾಗಿ ಸಿಗಲಿದ್ದು, ಗ್ರಾಹಕರು ಈ ಸೌಲಭ್ಯದ ಸದುಪಯೋಗವನ್ನು ಪಡೆದುಕೊಳ್ಳುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Also Read  ಮಳೆಗೆ ಮನೆ ಕುಸಿತ ➤ ಸಂಪೂರ್ಣ ಹಾನಿ

error: Content is protected !!
Scroll to Top