ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಭಾರೀ ಮಳೆಯ ಹಿನ್ನೆಲೆ ► ಕಡಬ, ಉಪ್ಪಿನಂಗಡಿ ಪರಿಸರದ ಶಾಲೆಗಳಿಗೆ ರಜೆ – News Kadaba

ಭಾರೀ ಮಳೆಯ ಹಿನ್ನೆಲೆ ► ಕಡಬ, ಉಪ್ಪಿನಂಗಡಿ ಪರಿಸರದ ಶಾಲೆಗಳಿಗೆ ರಜೆ

(ನ್ಯೂಸ್ ಕಡಬ) newskadaba.com ಪುತ್ತೂರು, ಆ.16. ಕರಾವಳಿಯಲ್ಲಿ ಗುರುವಾರವೂ ಮಳೆ ಮುಂದುವರಿದಿರುವುದರಿಂದ ನದಿ ಹಾಗೂ ಹೊಳೆಯ ಹತ್ತಿರ ಇರುವ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡುವ ಜವಾಬ್ದಾರಿಯನ್ನು ಸ್ಥಳೀಯ ತಹಶೀಲ್ದಾರರಿಗೆ ವಹಿಸಲಾಗಿದೆ.

ಪುತ್ತೂರು ತಾಲೂಕು ವ್ಯಾಪ್ತಿಯ ಉಪ್ಪಿನಂಗಡಿ, ಗುಂಡ್ಯ, ಕಡಬ ಹಾಗೂ ಕಾಣಿಯೂರು ಪರಿಸರದ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Scroll to Top