ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಅಪಾಯಕಾರಿ ಮಟ್ಟದಲ್ಲಿ ಹರಿಯುತ್ತಿರುವ ಕರಾವಳಿಯ ನದಿಗಳು ► ನಾಳೆ ಕಡಬ, ಪುತ್ತೂರು, ಸುಳ್ಯ, ಬೆಳ್ತಂಗಡಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ – News Kadaba

ಅಪಾಯಕಾರಿ ಮಟ್ಟದಲ್ಲಿ ಹರಿಯುತ್ತಿರುವ ಕರಾವಳಿಯ ನದಿಗಳು ► ನಾಳೆ ಕಡಬ, ಪುತ್ತೂರು, ಸುಳ್ಯ, ಬೆಳ್ತಂಗಡಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಪುತ್ತೂರು, ಆ.16. ಕರಾವಳಿಯಲ್ಲಿ ಗುರುವಾರವೂ ಮಳೆ ಮುಂದುವರಿದಿರುವುದರಿಂದ ಪುತ್ತೂರು ಸುಳ್ಯ, ಬೆಳ್ತಂಗಡಿ ಹಾಗೂ ಕಡಬ ತಾಲೂಕಿನ ಶಾಲೆಗಳಿಗೆ ಆಗಸ್ಟ್ 17 ಶುಕ್ರವಾರದಂದು ರಜೆ ಘೋಷಿಸಲಾಗಿದೆ.

 

ನದಿಗಳಲ್ಲಿ ನೆರೆ ನೀರಿನ ಮಟ್ಟ ವಿಪರೀತ ಏರಿಕೆಯಾಗಿದ್ದು, ಅಪಾಯಕಾರಿ ಮಟ್ಟದಲ್ಲಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಗುರುವಾರದಂದು ರಜೆ ಘೋಷಿಸಿ ಪುತ್ತೂರು ಸಹಾಯಕ ಆಯುಕ್ತರು ಆದೇಶಿಸಿದ್ದಾರೆ.

Scroll to Top