ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ರಾಮಕುಂಜ: ನೇಣುಬಿಗಿದು ಆತ್ಮಹತ್ಯೆ – News Kadaba

ರಾಮಕುಂಜ: ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಆ.26. ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಶೆ ಮಾಡಿಕೊಂಡ ಘಟನೆ ಠಾಣಾ ವ್ಶಾಪ್ತಿಯ ಸಂಪ್ಮಾಡಿ ಎಂಬಲ್ಲಿ ಭಾನುವಾರದಂದು ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ರಾಮಕುಂಜ ಗ್ರಾಮದ ಸಂಪ್ಮಾಡಿ ನಿವಾಸಿ ರುಕ್ಮಯ್ಶ ಗೌಡ (63) ಎಂದು ಗುರುತಿಸಲಾಗಿದೆ. ಕಿಡ್ನಿ ಮತ್ತು ಪೈಲ್ಸ್ ಖಾಯಿಲೆಯಿಂದ ಬಳಲುತ್ತಿದ್ದ ಇವರು ಜೀವನದಲ್ಲಿ ಜಿಗುಪ್ಸೆಗೊಂಡು ಭಾನುವಾರದಂದು ಮನೆಯ ಸಮೀಪದ ಗೇರುಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಅವರ ಪುತ್ರ ರಮೇಶ್ ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top