ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಸುಳ್ಯ: ಟಿಪ್ಪರ್ – ಮಿನಿಲಾರಿ ನಡುವೆ ಪರಸ್ಪರ ಢಿಕ್ಕಿ ► ಇಬ್ಬರು ಗಂಭೀರ – News Kadaba

ಸುಳ್ಯ: ಟಿಪ್ಪರ್ – ಮಿನಿಲಾರಿ ನಡುವೆ ಪರಸ್ಪರ ಢಿಕ್ಕಿ ► ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಸುಳ್ಯ, ಆ.27. ಸಾಫ್ಟ್ ಡ್ರಿಂಕ್ ಸಾಗಾಟದ ಮಿನಿಲಾರಿ ಹಾಗೂ ಟಿಪ್ಪರ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ಪೈಚಾರು ಸಮೀಪ ಸೋಮವಾರದಂದು ನಡೆದಿದೆ.

ಪುತ್ತೂರಿನ ಶಿವಾನಿ ಸಾಫ್ಟ್ ಡ್ರಿಂಕ್ ಸಂಸ್ಥೆಯ ಮಿನಿಲಾರಿ ಮತ್ತು ವಿರುದ್ಧ ದಿಕ್ಕಿನಿಂದ ಬಂದ ಟಿಪ್ಪರ್‌ ನಡುವೆ ಪೈಚಾರು ಸಮೀಪದ ಬೈತಡ್ಕ ಗ್ಯಾರೇಜ್ ಬಳಿ ಪರಸ್ಪರ ಢಿಕ್ಕಿಯುಂಟಾಗಿದ್ದು, ಘಟನೆಯಲ್ಲಿ ಸಾಫ್ಟ್ ಡ್ರಿಂಕ್ ಸಂಸ್ಥೆಯ ಮಿನಿ ಲಾರಿಯಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಸುಳ್ಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಳ್ಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Scroll to Top