ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ವಿಟ್ಲ ನಿವಾಸಿ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಮೃತ್ಯು – News Kadaba

ವಿಟ್ಲ ನಿವಾಸಿ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಆ.31. ವಿಟ್ಲದ ನಿವಾಸಿಯೋರ್ವರು ಹೃದಯಾಘಾತದಿಂದಾಗಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಸೌದಿ ಅರೇಬಿಯಾದ ರಿಯಾದ್ ನಲ್ಲಿ ಸಂಭವಿಸಿದೆ.

ಮೃತರನ್ನು ವಿಟ್ಲ ಸಮೀಪದ ಕುಕ್ಕುತ್ತಡ್ಕ ನಿವಾಸಿ ಮೋನು ಬ್ಯಾರಿ ಎಂಬವರ ಪುತ್ರ ಮಹಮೂದ್(55) ಎಂದು ಗುರುತಿಸಲಾಗಿದೆ. ಕಳೆದ‌ ಸುಮಾರು 18 ವರ್ಷಗಳಿಂದ ಗಲ್ಫ್ ನಲ್ಲಿ ಉದ್ಯೋಗದಲ್ಲಿದ್ದ ಮಹಮೂದ್ ಇತ್ತೀಚೆಗೆ ರಜೆಯಲ್ಲಿ ಊರಿಗೆ ಬಂದು ಸೌದಿಗೆ ಮರಳಿದ್ದರು. ಶುಕ್ರವಾರ ಸಂಜೆ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Scroll to Top