ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಅಂತೂ ಇಂತೂ ಶಿರಾಡಿ ಘಾಟ್ ಲಘು ವಾಹನ ಸಂಚಾರಕ್ಕೆ ಅಸ್ತು ► ಯಾವೆಲ್ಲಾ ವಾಹನಗಳು ಸಂಚರಿಸಬಹುದೆಂದು ಗೊತ್ತೇ..? – News Kadaba

ಅಂತೂ ಇಂತೂ ಶಿರಾಡಿ ಘಾಟ್ ಲಘು ವಾಹನ ಸಂಚಾರಕ್ಕೆ ಅಸ್ತು ► ಯಾವೆಲ್ಲಾ ವಾಹನಗಳು ಸಂಚರಿಸಬಹುದೆಂದು ಗೊತ್ತೇ..?

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ.05. ಅಂತೂ ಇಂತೂ ರಸ್ತೆ ತಡೆಯಿಂದಾಗಿ ಸಂಚಾರಕ್ಕೆ ಅಡಚಣೆಯಾಗಿದ್ದ ಮಂಗಳೂರು-ಹಾಸನ ಮಾರ್ಗದ ಶಿರಾಡಿ ಘಾಟ್ ರಸ್ತೆಯು ಬುಧವಾರದಿಂದ ಲಘು ವಾಹನ ಸಂಚಾರಕ್ಕೆ ಮುಕ್ತವಾಗಿದೆ.

ಭಾರೀ ಮಳೆಯಿಂದಾಗಿ ಶಿರಾಡಿ ಘಾಟ್ ಹಾಗೂ ಸಂಪಾಜೆ ಘಾಟ್ ಬಂದ್ ಆಗಿದ್ದರಿಂದ ಮಂಗಳೂರಿನಿಂದ ರಾಜ್ಯ ರಾಜಧಾನಿಯ ಸಂಪರ್ಕಕ್ಕೆ ಚಾರ್ಮಾಡಿ ಘಾಟ್ ರಸ್ತೆಯನ್ನೇ ಅವಲಂಬಿಸಬೇಕಾಗಿತ್ತು. ಇದೀಗ ಬೆಂಗಳೂರು – ಮಂಗಳೂರು ಸಂಪರ್ಕ ಕಲ್ಪಿಸುವ ಶಿರಾಡಿ ಘಾಟ್ ರಸ್ತೆಯಲ್ಲಿ ಬೈಕ್, ಕಾರು ಹಾಗೂ ಟೆಂಪೋ ಟ್ರಾವೆಲರ್ ನಂತಹ ಲಘು ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿರುವುದರಿಂದ ಪ್ರಯಾಣಿಕರಿಗೆ ಸುತ್ತು ಬಳಸಿ ಪ್ರಯಾಣಿಸುವುದು ತಪ್ಪಿದಂತಾಗಿದೆ.

Scroll to Top