ಭಾರತದ 14ನೆ ರಾಷ್ಟ್ರಪತಿಯಾಗಿ ರಾಮನಾಥ್ ಕೋವಿಂದ್ ಆಯ್ಕೆ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜು.20. ಎನ್‌ಡಿಎ ನೇತೃತ್ವದ ಅಭ್ಯರ್ಥಿ ರಾಮನಾಥ್ ಕೋವಿಂದ್ ಭಾರತದ 14ನೆ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ.

ರಾಮನಾಥ್ ಕೋವಿಂದ್ ಒಟ್ಟು 7,02, 044 ಮತಗಳನ್ನು ಪಡೆದರೆ, ಮೀರಾಕುಮಾರ್ 3,67,314 ಮತಗಳನ್ನು ಪಡೆದಿದ್ದಾರೆ. ಯುಪಿಎ ಬೆಂಬಲಿತ ಅಭ್ಯರ್ಥಿ ಮೀರಾಕುಮಾರ್‌ರನ್ನು ಕೋವಿಂದ್ 3,34,730 ಮತಗಳ ಅಂತರದಿಂದ ಮಣಿಸಿದ್ದಾರೆ.

error: Content is protected !!
Scroll to Top