ಸವಣೂರು ವಿದ್ಯಾರಶ್ಮಿ ಪ್ರ.ದ.ಕಾಲೇಜು : ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ

ಸವಣೂರು : ಇಲ್ಲಿನ ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿಲ್ಲಿ  ಕಂಪ್ಯೂಟರ್ ಲ್ಯಾಬ್‌ನಉದ್ಘಾಟನೆ ನಡೆಯಿತು.

ಸಂಸ್ಥೆಯ ಸಂಚಾಲಕರಾದ  ಕೆ. ಸೀತಾರಾಮ ರೈ ಸವಣೂರು ಪ್ಯೂಟರ್ ಲ್ಯಾಬ್ ನ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಟ್ರಸ್ಟಿ ಎನ್.ಸುಂದರ ರೈ ಮತ್ತು ಉದ್ಯಮಿ ಜೆರಿ ಪಿಂಟೋ ರವರು ಕಂಪ್ಯೂಟರ್, ಉದ್ಯಮಿ  ವಿಕ್ರಮ್ ಶೆಟ್ಟಿ ಯವರು ಪ್ರಾಜೆಕ್ಟರ್ ನ್ನು ಸಂಸ್ಥೆಗೆ ಕೊಡುಗೆಯಾಗಿ ನೀಡಿದರು.

ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಽಕಾರಿ  ಆಶ್ವಿನ್. ಎಲ್ ಶೆಟ್ಟಿ , ಮಂಗಳೂರು ಕೆ.ಎಸ್ ಹೆಗ್ಡೆ ಮೆಡಿಕಲ್ ಅಕಾಡೆಮಿಯ ಮನೋವೈದ್ಯ ಶಾಸ್ತ್ರ ವಿಭಾಗದ ಡಾ. ಶಿಶಿರ್ ಕುಮಾg  ಡಾ. ಶಿಶಿರ್ ಕುಮಾರ್,ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ರಾಜಲಕ್ಷ್ಮಿ ಎಸ್. ರೈ ಹಾಗೂ ಎಲ್ಲಾ ಉಪನ್ಯಾಸಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Scroll to Top