ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಮೂಡಬಿದಿರೆ: ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ – News Kadaba

ಮೂಡಬಿದಿರೆ: ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ

ಮೂಡುಬಿದಿರೆ, ಸೆ.12. ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೂಡಬಿದಿರೆಯಲ್ಲಿ ಬುಧವಾರದಂದು ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಮೂಡುಬಿದಿರೆ ಆಳ್ವಾಸ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ, ಬೆಂಗಳೂರಿನ ವಿನುತಾ(18) ಎಂದು ಗುರುತಿಸಲಾಗಿದೆ. ಪ್ರತಿಭಾನ್ವಿತ ವಿದ್ಯಾರ್ಥಿನಿಯಾಗಿದ್ದ ವಿನುತಾ ಬುಧವಾರದಂದು ಹಾಸ್ಟೆಲ್ ಕೊಠಡಿಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ‌ ಎನ್ನಲಾಗಿದೆ. ಸ್ಥಳಕ್ಕೆ ಮೂಡುಬಿದಿರೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Scroll to Top