ಭರತ ನಾಟ್ಯ ಮನಸ್ವಿ ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣ

ಸವಣೂರು : : ಕರ್ನಾಟಕ ರಾಜ್ಯ ಪ್ರೌಡ ಶಿಕ್ಷಣ ಪರೀಕ್ಷಾ ಮಂಡಲಿಯವರು ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ  ಪುತ್ತೂರು ದರ್ಬೆ ಶ್ರೀ ಶಾರದಾ ಕಲಾ ಕೇಂದ್ರದ ಸುದರ್ಶನ್ ಭಟ್ ಅವರ ಶಿಷ್ಯೆ ದೀಪ್ತಿಯವರ ಶಿಷ್ಯೆ ಕಾಣಿಯೂರು ಪ್ರಗತಿ ವಿದ್ಯಾ ಸಂಸ್ಥೆಯ ೬ನೇ ತರಗತಿ ವಿದ್ಯಾರ್ಥಿನಿ ಮನಸ್ವಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಈಕೆ ಸವಣೂರು ಗ್ರಾ.ಪಂ.ಲೆಕ್ಕ ಸಹಾಯಕ ಎ.ಮನ್ಮಥ ಮತ್ತು ಪ್ರಮೀಳಾ ದಂಪತಿಯ ಪುತ್ರಿ.

Scroll to Top