ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಕುಂತೂರು: ಎಂಡೋ ಪೀಡಿತೆ ನಾಪತ್ತೆ – News Kadaba

ಕುಂತೂರು: ಎಂಡೋ ಪೀಡಿತೆ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಅ.12. ಎಂಡೋಸಲ್ಫಾನ್ ಪೀಡಿತ ಮಹಿಳೆಯೋರ್ವರು ನಾಪತ್ತೆಯಾಗಿರುವ ಘಟನೆ ಠಾಣಾ ವ್ಯಾಪ್ತಿಯ ಪೆರಾಬೆಯಲ್ಲಿ ನಡೆದಿದೆ.

ನಾಪತ್ತೆಯಾದವರನ್ನು ಕುಂತೂರು ಪೆರಾಬೆ ಗ್ರಾಮದ ಅಗತ್ತಾಡಿ ನಿವಾಸಿ ವೇದಾವತಿ(41) ಬುಧವಾರ ಸಂಜೆಯಿಂದ ನಾಪತ್ತೆಯಾಗಿದ್ದಾರೆ. ಸಂಬಂಧಿಕರಲ್ಲಿ ಹಾಗೂ ಪರಿಚಿತರಲ್ಲಿ ವಿಚಾರಿಸಿ ಪತ್ತೆಯಾಗದೆ ಇದ್ದುದರಿಂದ ವೇದಾವತಿಯವರ ಸಹೋದರ ಉದಯಕುಮಾರ್ ನೀಡಿದ ದೂರಿ‌ನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇವರನ್ನು ಕಂಡವರು ಕಡಬ ಪೊಲೀಸ್ ಠಾಣೆ 9480805364 ಅಥವಾ ಪೊಲೀಸ್ ಕಂಟ್ರೋಲ್ ರೂಂಗೆ ಮಾಹಿತಿ ನೀಡುವಂತೆ ಪ್ರಕಟಣೆ ತಿಳಿಸಿದೆ.

Scroll to Top