ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಸುಳ್ಯ ಶಾಸಕ ಅಂಗಾರರಿಂದ ನಾಳೆ ಕಡಬದಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ – News Kadaba

ಸುಳ್ಯ ಶಾಸಕ ಅಂಗಾರರಿಂದ ನಾಳೆ ಕಡಬದಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರ

(ನ್ಯೂಸ್ ಕಡಬ) newskadaba.com ಕಡಬ, ಅ.24. ಸುಳ್ಯ ಶಾಸಕ ಎಸ್.ಅಂಗಾರರವರು ಅಕ್ಟೋಬರ್ 25 ಗುರುವಾರದಂದು ಕಡಬದಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಲಿದ್ದಾರೆ.

ಬೆಳಿಗ್ಗೆ 9.30 ಕ್ಕೆ ಇತ್ತೀಚೆಗೆ ನಿಗೂಢ ಜ್ವರದಿಂದ ಸಾವನ್ನಪ್ಪಿರುವ ಹರೀಶ್ ಮಜ್ಜಾರ್ ಅವರ ಮನೆಗೆ ಭೇಟಿ ನೀಡಲಿರುವ ಅವರು ಬಳಿಕ 10.30 ರಿಂದ 12.00 ಗಂಟೆಯ ವರೆಗೆ ಕಡಬ ಬಿಜೆಪಿ ಕಛೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಕಡಬ ಬಿಜೆಪಿ ಶಕ್ತಿಕೇಂದ್ರದ ಪ್ರಕಟಣೆ ತಿಳಿಸಿದೆ.

Scroll to Top