ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ವಿಟ್ಲ: ಕಲ್ಲಿನ ಕೋರೆಗೆ ಉರುಳಿ ಬಿದ್ದ ಆಟೋ ರಿಕ್ಷಾ ► ಚಾಲಕ ಗಂಭೀರ – News Kadaba

ವಿಟ್ಲ: ಕಲ್ಲಿನ ಕೋರೆಗೆ ಉರುಳಿ ಬಿದ್ದ ಆಟೋ ರಿಕ್ಷಾ ► ಚಾಲಕ ಗಂಭೀರ

(ನ್ಯೂಸ್ ಕಡಬ) newskadaba.com ವಿಟ್ಲ, ಅ.31. ಚಾಲಕನ ನಿಯಂತ್ರಣ ತಪ್ಪಿದ ಆಟೋ ರಿಕ್ಷಾವೊಂದು ಸುಮಾರು 40 ಅಡಿ ಆಳದ ಕಲ್ಲಿನ ಕೋರೆಗೆ ಉರುಳಿಬಿದ್ದ ಪರಿಣಾಮ ಚಾಲಕ ಗಂಭೀರ ಗಾಯಗೊಂಡ ಘಟನೆ ಬುಧವಾರದಂದು ವಿಟ್ಲ ಸಮೀಪದ ಉಕ್ಕುಡದಲ್ಲಿ ನಡೆದಿದೆ.

ವಿಟ್ಲ ಕಸಬಾ ಗ್ರಾಮದ ಕಾಂತಡ್ಕ ಸಮೀಪದ ದರ್ಬೆ ಎಂಬಲ್ಲಿ ಕಲ್ಲು ಗಣಿಗಾರಿಕೆಯಿಂದ ನಿರ್ಮಾಣವಾಗಿದ್ದ ಆಳವಾದ ಹೊಂಡಕ್ಕೆ ರಿಕ್ಷಾ ಪಲ್ಟಿಯಾಗಿದೆ. ಘಟನೆಯಲ್ಲಿ ವಿಟ್ಲ ಕಸಬಾ ಗ್ರಾಮದ ಕಾಂತಡ್ಕ ನಿವಾಸಿ ಚಾಲಕ ಆಸಿಫ್ (27) ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರು ಹಾಗೂ ಮಗುವೊಂದು ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

Scroll to Top