ಕನ್ನಡ ಚಿತ್ರರಂಗದ ಹಿರಿಯ ನಟ ರೆಬೆಲ್ ಸ್ಟಾರ್ ಅಂಬರೀಶ್ ವಿಧಿವಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.24. ಕನ್ನಡ ಚಿತ್ರರಂಗದ ಹಿರಿಯ ನಟ ರೆಬೆಲ್ ಸ್ಟಾರ್ ಅಂಬರೀಶ್(66) ಬೆಂಗಳೂರಿನ ಆಸ್ಪತ್ರೆಯಲ್ಲಿ ಶನಿವಾರ ರಾತ್ರಿ ನಿಧನರಾದರು.

ಶ್ವಾಸಕೋಶ ಸಮಸ್ಯೆಯಿಂದ ಅವರು ಬಳಲುತ್ತಿದ್ದ ಅವರನ್ನು ಕೆಲ ದಿನಗಳ ಹಿಂದೆ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರದಂದು ಆರೋಗ್ಯ ಸ್ಥಿತಿ ಹದಗೆಟ್ಟಿದ್ದು,ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.

Scroll to Top